BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ … Continue reading BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ