Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? ಇಲ್ಲಿದೆ ಮಾಹಿತಿ
KARNATAKA

BREAKING : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದ ಯಾವ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಗೆಲುವು? ಇಲ್ಲಿದೆ ಮಾಹಿತಿ

By kannadanewsnow5704/06/2024 12:42 PM

ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿ. ಶ್ರೀರಾಮಲು ಹೀನಾಯವಾಗಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಇ.ತುಕಾರಾಮ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಆಗಿದ್ದು, ಪ್ರಜ್ವಲ್‌ ರೇವಣ್ಣ ಹೀನಾಯವಾಗಿ ಸೋಲನುಭವಿಸಿದ್ದಾರೆ. ಶ್ರೇಯಸ್‌ ಪಟೇಲ್‌ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಇಲ್ಲಿಯವರೆಗೆ ಬಿಜೆಪಿ 238, ಕಾಂಗ್ರೆಸ್ 97, ಎಸ್‌ಪಿ 33, ಟಿಎಂಸಿ 29, ಡಿಎಂಕೆ 21, ಜೆಡಿಯು 15, ಎಸ್‌ಎಸ್ (ಉದ್ಧವ್ ಠಾಕ್ರೆ ಬಣ) 10, ಎಸ್‌ಎಸ್ ಶಿಂಧೆ 6, ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಎಎಪಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

BREAKING : ಲೋಕಸಭೆ ಚುನಾವಣೆ ಫಲಿತಾಂಶ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಮುನ್ನಡೆ BREAKING: LOK SABHA ELECTION RESULTS: Which party will win in which constituency of Karnataka? Here's the information
Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM2 Mins Read

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM2 Mins Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM3 Mins Read
Recent News

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM

BIG NEWS : ನಾನ್ IPS ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಭರ್ತಿ ನೀಡುವ ವಿಚಾರ : ‘KSAT’ ಆದೇಶ ಮಾರ್ಪಡಿಸಿದ ಹೈಕೋರ್ಟ್

02/05/2026 1:41 PM
State News
KARNATAKA

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

By kannadanewsnow0902/05/2026 2:35 PM KARNATAKA 2 Mins Read

ಬೆಂಗಳೂರು: ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದ 30 ವರ್ಷದ ಸುಜಾತ ಅವರ ಅನುಮಾನಾಸ್ಪದ ಸಾವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.…

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM

BIG NEWS : ನಾನ್ IPS ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಭರ್ತಿ ನೀಡುವ ವಿಚಾರ : ‘KSAT’ ಆದೇಶ ಮಾರ್ಪಡಿಸಿದ ಹೈಕೋರ್ಟ್

02/05/2026 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.