BREAKING : ಲೋಕಸಭಾ ಚುನಾವಣೆ : ಈ ಬಾರಿ ಕೋಲಾರದಿಂದ ಮಲ್ಲೇಶ್ ಬಾಬು ಸ್ಪರ್ಧೆ : ಎಚ್ ಡಿ ದೇವೇಗೌಡ ಘೋಷಣೆ

ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇದೀಗ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ್ದು ಕೋಲಾರ ಕ್ಷೇತ್ರಕ್ಕೆ ಮಲ್ಲೇಶ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಹಾಸನದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಕೋಲಾರದಲ್ಲಿ ಅಭ್ಯರ್ಥಿ ಮಲ್ಲೇಶ ಬಾಬು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಈ ಕುರಿದಂತೆ ಮಾತನಾಡಿದ ಅವರು ಕೋಲಾರಕ್ಕೆ ಬೇರೆಯವರ ಪ್ರಶ್ನೆಯೇ ಬರಲ್ಲ. ಮಲ್ಲೇಶ … Continue reading BREAKING : ಲೋಕಸಭಾ ಚುನಾವಣೆ : ಈ ಬಾರಿ ಕೋಲಾರದಿಂದ ಮಲ್ಲೇಶ್ ಬಾಬು ಸ್ಪರ್ಧೆ : ಎಚ್ ಡಿ ದೇವೇಗೌಡ ಘೋಷಣೆ