BREAKING : ಲೋಕಸಭಾ ಚುನಾವಣೆ :ಬೆಂಗಳೂರಲ್ಲಿ ‘ಮಾದರಿ ನೀತಿಸಂಹಿತೆ’ ಜಾರಿಗೆ ತುಷಾರ್ ಗಿರಿನಾಥ್ ಆದೇಶ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. 24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್ಗಳಲ್ಲಿ ರಾಜಕೀಯ ಪ್ರತಿನಿಧಿಗಳ … Continue reading BREAKING : ಲೋಕಸಭಾ ಚುನಾವಣೆ :ಬೆಂಗಳೂರಲ್ಲಿ ‘ಮಾದರಿ ನೀತಿಸಂಹಿತೆ’ ಜಾರಿಗೆ ತುಷಾರ್ ಗಿರಿನಾಥ್ ಆದೇಶ
Copy and paste this URL into your WordPress site to embed
Copy and paste this code into your site to embed