BREAKING : ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು

ಬೆಳಗಾವಿ : ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ … Continue reading BREAKING : ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು