BREAKING : ಬೆಂಗಳೂರಲ್ಲಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ!

ಬೆಂಗಳೂರು : ನಾಡಕಚೇರಿಯ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಹೌದು ವಿಜಯಪುರ ಪಟ್ಟಣದಲ್ಲಿ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗೌತಮ್ ಎನ್ನುವವರ ಬಳಿ ಜಮೀನು  ಪೌತಿ ಖಾತೆ ಪೋಡಿ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ … Continue reading BREAKING : ಬೆಂಗಳೂರಲ್ಲಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ!