BREAKING : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್
ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸುವಂತೆ. ಇದೀಗ ಲೋಕಾಯುಕ್ತ ಸಂಸ್ಥೆ ನೋಟೀಸ್ ನೀಡಿದೆ. ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಸರ್ಕಾರ ಸಿ ಬಿ ಐ ತನಿಖೆಯನ್ನು ರದ್ದು ಮಾಡಿತ್ತು ಲೋಕಾಯುಕ್ತ ತೆನಿಕೆಗೆ ಆದೇಶ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು … Continue reading BREAKING : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್
Copy and paste this URL into your WordPress site to embed
Copy and paste this code into your site to embed