ಬೆಂಗಳೂರು : ಇಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಲೋಕಾಯುಕ್ತ ಏಕಾಏಕಿ ದಾಳಿ ನಡೆಸಿತು ಬೆಂಗಳೂರಿನ ವಸಂತನಗರದಲ್ಲಿರುವ ಕಚೇರಿಯಲ್ಲಿ ಲೋಕಾಯುಕ್ತ ದಿಡೀರ್ ದಾಳಿ ನಡೆಸಿ ದಾಖಲೆ ನಡೆಸಿತು.
ಅಂಬೇಡ್ಕರ್ ನಿಗಮದ ಕಚೇರಿಯಲ್ಲಿ ಅಕ್ರಮಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.








