ಗದಗ: ಗದಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೊಓ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ SP ಹನುಂಮತರಾಯ ನೇತೃತ್ವದಲ್ಲಿ ಲೋಕಾಯುಕ್ತ ದಾಳಿನಡೆದಿದೆ.
ಗಂಗಾಧರ ಶಿರೋಳ ಅವರಿಗೆ ಸೇರಿದ ಗದಗ,ಹಡಗಲಿ ಹಾವೇರಿ ಸೇರಿ ಅವರಿಗೆ ಸೇರಿದ ಮನೆ ಕಛೇರಿ ಸೇರಿ ಆರು ಕಡೆಗಳಲ್ಲಿ ಲೋಕಾಯುಕ್ತರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಪರಿಶೀಲನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಬೆಳ್ಳಿ ಆಭರಣ ವಾಹನಗಳು ಆಸ್ತಿ ಪತ್ರಗಳು ದೊರೆತಿವೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. ..