BREAKING : ‘ಮುಡಾ’ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಿಢೀರ್ ದಾಳಿ : ಹಲವು ದಾಖಲೆಗಳು ವಶಕ್ಕೆ!

ಮೈಸೂರು : ಮುಡಾ ಕಚೇರಿಗೆ ಸಂಬಂಧಪಟ್ಟಂತೆ ಇದೀಗ ಮೈಸೂರಲ್ಲಿರುವ ಮುಡಾ ಕಚೇರಿಯ ಮೇಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹೌದು ಮುಡಾ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು, ಕುತೂಹಲಕ್ಕೆ ಕಾರಣವಾದ ಲೋಕಾಯುಕ್ತ ಎಸ್ಪಿ ನಡೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ನೇತೃತ್ವದಲ್ಲಿ ಇದೀಗ ಮುಡಾ ಕಛೇರಿ … Continue reading BREAKING : ‘ಮುಡಾ’ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಿಢೀರ್ ದಾಳಿ : ಹಲವು ದಾಖಲೆಗಳು ವಶಕ್ಕೆ!