Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`ಆಪರೇಷನ್ ಸಿಂಧೂರ್’ನಲ್ಲಿ 13 ಪಾಕ್ ವಿಮಾನ, 11 ವಾಯುನೆಲೆ ಉಡಿಸ್ : ಮೊದಲ ಬಾರಿಗೆ ಬಹಿರಂಗಪಡಿಸಿದ ಭಾರತೀಯ ವಾಯುಪಡೆ.!

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: 107 ಶಾಸಕರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ ‘ಟಿವಿಕೆ’!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ, ಪರಿಶೀಲನೆ
KARNATAKA

BREAKING : ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ, ಪರಿಶೀಲನೆ

By kannadanewsnow05

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಹೌದು ಇಂದು ಬೆಳಂಬೆಳಗ್ಗೆ ಬೆಂಗಳೂರು, ಕೊಪ್ಪಳ ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. 10 ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್‌ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್‌ ಅವರ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

1 Min Read

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `LKG’ ಯಿಂದಲೇ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ.!

1 Min Read

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 12.28 ಲಕ್ಷ ವಿದ್ಯಾರ್ಥಿಗಳಿಗೆ ಸಿಗಲಿದೆ `AI’ ಶಿಕ್ಷಣ

1 Min Read
Recent News

`ಆಪರೇಷನ್ ಸಿಂಧೂರ್’ನಲ್ಲಿ 13 ಪಾಕ್ ವಿಮಾನ, 11 ವಾಯುನೆಲೆ ಉಡಿಸ್ : ಮೊದಲ ಬಾರಿಗೆ ಬಹಿರಂಗಪಡಿಸಿದ ಭಾರತೀಯ ವಾಯುಪಡೆ.!

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

ತಮಿಳುನಾಡಿನಲ್ಲಿ ರಾಜಕೀಯ ಸಂಚಲನ: 107 ಶಾಸಕರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದ ‘ಟಿವಿಕೆ’!

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

State News
KARNATAKA

ಸೈಬರ್ ಕ್ರೈಮ್ : ದೇಶದಲ್ಲೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ : `NCRB’ ವರದಿ

By kannadanewsnow57 KARNATAKA 1 Min Read

ಬೆಂಗಳೂರು: ದೇಶದ ಪ್ರಮುಖ ಮಹಾನಗರಗಳ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು ಸೈಬರ್ ಅಪರಾಧ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ…

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `LKG’ ಯಿಂದಲೇ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ.!

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 12.28 ಲಕ್ಷ ವಿದ್ಯಾರ್ಥಿಗಳಿಗೆ ಸಿಗಲಿದೆ `AI’ ಶಿಕ್ಷಣ

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.