Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇವಾತೀರ್ಥದಲ್ಲಿ ಪ್ರಧಾನಿ ಮೋದಿಯ ಮೊದಲ ದಿನ: ನೂತನ PMOದಿಂದ ನಾಲ್ಕು ಪ್ರಮುಖ ಕಲ್ಯಾಣ ಯೋಜನೆಗಳಿಗೆ ಅನುಮೋದನೆ

14/02/2026 6:50 AM

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ, ನಟ ಜೋ ಸೈಮನ್ ಅಂತಿಮ ದರ್ಶನ : ಕ್ರಿಶ್ಚಿಯನ್ ವಿಧಿ-ವಿಧಾನದಂತೆ ಅಂತ್ಯಕ್ರಿಯೆ

14/02/2026 6:47 AM

ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಲ್ಲಿ ವಿಭಾಗವಾರು ಉತ್ತರಗಳನ್ನು ಬರೆಯಿರಿ: ವಿದ್ಯಾರ್ಥಿಗಳಿಗೆ CBSE ಸೂಚನೆ

14/02/2026 6:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ : ಬೆಂಗಳೂರು ಕಾಲ್ತುಳಿತದ ಬಗ್ಗೆ CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!
KARNATAKA

BREAKING : ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ : ಬೆಂಗಳೂರು ಕಾಲ್ತುಳಿತದ ಬಗ್ಗೆ CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

By kannadanewsnow5704/06/2025 7:54 PM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವು ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ.

ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.

Image

BREAKING: Love and respect are more important than life: CM Siddaramaiah's first reaction to the Bengaluru stampede!
Share. Facebook Twitter LinkedIn WhatsApp Email

Related Posts

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ, ನಟ ಜೋ ಸೈಮನ್ ಅಂತಿಮ ದರ್ಶನ : ಕ್ರಿಶ್ಚಿಯನ್ ವಿಧಿ-ವಿಧಾನದಂತೆ ಅಂತ್ಯಕ್ರಿಯೆ

14/02/2026 6:47 AM1 Min Read

BREAKING : ಬೆಂಗಳೂರಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಕೇಸ್ : ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು!

14/02/2026 6:02 AM1 Min Read

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮಾರ್ಚ್ ನಿಂದ ‘ಇಂದಿರಾ ಕಿಟ್’ ವಿತರಣೆ

14/02/2026 5:57 AM1 Min Read
Recent News

ಸೇವಾತೀರ್ಥದಲ್ಲಿ ಪ್ರಧಾನಿ ಮೋದಿಯ ಮೊದಲ ದಿನ: ನೂತನ PMOದಿಂದ ನಾಲ್ಕು ಪ್ರಮುಖ ಕಲ್ಯಾಣ ಯೋಜನೆಗಳಿಗೆ ಅನುಮೋದನೆ

14/02/2026 6:50 AM

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ, ನಟ ಜೋ ಸೈಮನ್ ಅಂತಿಮ ದರ್ಶನ : ಕ್ರಿಶ್ಚಿಯನ್ ವಿಧಿ-ವಿಧಾನದಂತೆ ಅಂತ್ಯಕ್ರಿಯೆ

14/02/2026 6:47 AM

ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಲ್ಲಿ ವಿಭಾಗವಾರು ಉತ್ತರಗಳನ್ನು ಬರೆಯಿರಿ: ವಿದ್ಯಾರ್ಥಿಗಳಿಗೆ CBSE ಸೂಚನೆ

14/02/2026 6:45 AM

BREAKING : ಬೆಂಗಳೂರಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಕೇಸ್ : ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು!

14/02/2026 6:02 AM
State News
KARNATAKA

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ, ನಟ ಜೋ ಸೈಮನ್ ಅಂತಿಮ ದರ್ಶನ : ಕ್ರಿಶ್ಚಿಯನ್ ವಿಧಿ-ವಿಧಾನದಂತೆ ಅಂತ್ಯಕ್ರಿಯೆ

By kannadanewsnow0514/02/2026 6:47 AM KARNATAKA 1 Min Read

ಬೆಂಗಳೂರು : ಹಿರಿಯ ನಿರ್ದೇಶಕ, ನಟ ಜೋ ಸೈಮನ್ ನಿನ್ನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ…

BREAKING : ಬೆಂಗಳೂರಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ ಕೇಸ್ : ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು!

14/02/2026 6:02 AM

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮಾರ್ಚ್ ನಿಂದ ‘ಇಂದಿರಾ ಕಿಟ್’ ವಿತರಣೆ

14/02/2026 5:57 AM

ಬೆಂಗಳೂರು ಜನತೆಗ ಗಮನಕ್ಕೆ: ಇಂದು ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

14/02/2026 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.