ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಯುವತಿಯನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದೆ ಹಿಂದೂ ಸಂಘಟನೆಗಳು ಗಲಾಟೆ ನಡೆಸಿದ್ದು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿಯ ವಿಜಯನಗರದಲ್ಲಿರುವ ಸಮೀರ್ ಪೊಲೀಸರ ವಶದಲ್ಲಿ ಇದ್ದಾನೆ.
ಇನ್ನೊಂದು ಕಡೆ ಯುವತಿಯ ಮನೆಗೆ ನುಗ್ಗಿದ ಯುವಕನ ಸಂಬಂಧಿಕರು ಗಲಾಟೆ ಮಾಡಿದ್ದಾರೆ ಸಮೀರ್ ನನ್ನು ಅಪಹರಣ ಮಾಡಿದ್ದಾರೆ ಎಂದು ಯುವಕನ ಮನೆಯವರು ಗಲಾಟೆ ಮಾಡಿದ್ದಾರೆ. ಯುವತಿ ಮನೆಯವರ ಮೇಲೆ ಹಲ್ಲೆ ಮಾಡಿದ ಆರೋಪಗಳು ಬಂದಿದ್ದು ಹುಬ್ಬಳ್ಳಿ ನಗರದ ವಿಕಾಸ ನಗರದಲ್ಲಿರುವ ಯುವತಿಯ ಮನೆಗೆ ಗಲಾಟೆ ಮಾಡಿದ್ದಾರೆ.
ಇವತ್ತಿಗೆ ಸಮೀರ್ ಒಂದರಲ್ಲಿ ಪರಿಚಯನಾಗಿದ್ದ ನನ್ನ ಮಗ ಮತ್ತು ಯುವತಿ ಇಬ್ಬರು ಕಾಲೇಜ್ ಫ್ರೆಂಡ್ಸ್ ಕಳೆದ ಮೂರು ವರ್ಷಗಳಿಂದ ಅವರು ಹೋರಾಡುತ್ತಿದ್ದರು ನಮ್ಮ ಮಗ ಹಾಗೂ ಯುವತಿಯ ನಡುವೆ ಪ್ರೀತಿ ಇರಲಿಲ್ಲ ಇಂದು ಏಕಾಏಕಿ ಬಂದು ನಮ್ಮ ಮಗನಿಗೆ ಹೊಡೆದಿದ್ದಾರೆ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಯುವಕ ಸಮೀರ್ ತಂದೆ ಶರೀಫ್ ಮುಲ್ಲಾ ಆಗ್ರಹಿಸಿದ್ದಾರೆ








