ನವದೆಹಲಿ : ಇತ್ತೀಚಿನ ದಿನಗಳಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಿಲಿಂಡರ್’ಗಳ ಪ್ಯಾನಿಕ್ ಬುಕಿಂಗ್ ಕಡಿಮೆಯಾಗಿದೆ. ಇನ್ನು ವಾಣಿಜ್ಯ ಸಿಲಿಂಡರ್’ಗಳ ಪೂರೈಕೆಯೂ ಹೆಚ್ಚಾಗಿದೆ ಎಂದು ಕೇಂದ್ರ ಶುಕ್ರವಾರ ತಿಳಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ಪ್ಯಾನಿಕ್ ಬುಕಿಂಗ್’ನಲ್ಲಿ ಇಳಿಕೆ ಕಂಡುಬಂದಿದ್ದು, ಕಳೆದ ಒಂದು ವಾರದಲ್ಲಿ 11,300 ಟನ್ ವಾಣಿಜ್ಯ ಎಲ್‌ಪಿಜಿಯನ್ನು ಗ್ರಾಹಕರಿಗೆ ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.
BREAKING : ಝೊಮ್ಯಾಟೊ ಗ್ರಾಹಕರಿಗೆ ಬಿಗ್ ಶಾಕ್ ; ಪ್ಲಾಟ್ ಫಾರ್ಮ್ ಶುಲ್ಕ ಪ್ರತಿ ಆರ್ಡರ್’ಗೆ 2.40 ರೂ.ಗೆ ಹೆಚ್ಚಳ








