BREAKING : ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚುನಾಯಿ ದಾಳಿ : ಕಿಮ್ಸ್ ಆಸ್ಪತ್ರೆಗೆ ದಾಖಲು!

ಹುಬ್ಬಳ್ಳಿ : ಇತ್ತೀಚಿಗೆ ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಘಟನೆಗಳು ನಡೆದಿವೆ. ಇದೀಗ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚುನಾಯಿ ದಾಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೌದು ಹುಬ್ಬಳ್ಳಿ ನಗರದ ಗೋಕುಲ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಹುಚ್ಚುನಾಯಿ ದಾಳಿಯಿಂದ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಯಿಗೆ ಹುಚ್ಚು ಹಿಡಿದಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಸದ್ಯ … Continue reading BREAKING : ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚುನಾಯಿ ದಾಳಿ : ಕಿಮ್ಸ್ ಆಸ್ಪತ್ರೆಗೆ ದಾಖಲು!