BREAKING : ಮದ್ದೂರು ಗಲಭೆ ಪ್ರಕರಣ : ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ!

ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ. ಇದೀಗ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ಕೊಟ್ಟಿದ್ದು, ಮತ್ತಷ್ಟು ಕಿಚ್ಚು ಹೊತ್ತಿಸಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. … Continue reading BREAKING : ಮದ್ದೂರು ಗಲಭೆ ಪ್ರಕರಣ : ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ!