Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ | Norway chess 2026

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : CM ಯೋಗಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ.!
INDIA

BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : CM ಯೋಗಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ.!

By kannadanewsnow57

ಪ್ರಯಾಗ್ ರಾಜ್ : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನ ಅಮೃತ ಸ್ನಾನವನ್ನು ರದ್ದು ಮಾಡಲಾಗಿದೆ ಎಂದು ಅಖಾಡ ಪರಿಷತ್ ತಿಳಿಸಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾ ಕುಂಭಮೇಳದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದರು, ಬೆಳವಣಿಗೆಗಳನ್ನು ಪರಿಶೀಲಿಸಿದರು ಮತ್ತು ತಕ್ಷಣದ ಬೆಂಬಲ ಕ್ರಮಗಳಿಗೆ ಕರೆ ನೀಡಿದರು.

#MahaKumbh2025 | PM Modi spoke to UP CM Yogi Adityanath about the situation at the Maha Kumbh Mela, reviewed the developments, and called for immediate support measures. pic.twitter.com/T5mQCQM7M0

— ANI (@ANI) January 29, 2025

#WATCH | Prayagraj, Uttar Pradesh: Rescue operations are underway after a stampede-like situation arose in Maha Kumbh and several people were reported injured. https://t.co/4z63F7pAS9 pic.twitter.com/YxZHXIoy51

— ANI (@ANI) January 29, 2025

BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಇಂದಿನ `ಅಮೃತ ಸ್ನಾನ' ರದ್ದು.! BREAKING: MAHA KUMBH MELA STAMPEDE: PM Modi calls CM Yogi Adityanath to inform him
Share. Facebook Twitter LinkedIn WhatsApp Email

Related Posts

​ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ | Norway chess 2026

1 Min Read

​ಸಿಬಿಎಸ್‌ಇ ಮರು-ಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ: ವಿದ್ಯಾರ್ಥಿಗಳ ದತ್ತಾಂಶ ಸುರಕ್ಷತೆಗೆ ಕುತ್ತು!

2 Mins Read

​ಮಾದಕ ದ್ರವ್ಯ ಮುಕ್ತ ಭಾರತಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್: 3 ವರ್ಷಗಳ ಭಾರಿ ಅಭಿಯಾನಕ್ಕೆ ಸಿದ್ಧತೆ!

2 Mins Read
Recent News

​ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲ್‌ಸನ್ ಮಣಿಸಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ | Norway chess 2026

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

​ಸಿಬಿಎಸ್‌ಇ ಮರು-ಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ: ವಿದ್ಯಾರ್ಥಿಗಳ ದತ್ತಾಂಶ ಸುರಕ್ಷತೆಗೆ ಕುತ್ತು!

State News
KARNATAKA

BREAKING : ಇಂದು `CM’ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಡಿಕೆಶಿ ಪದಗ್ರಹಣಕ್ಕೆ ಲೋಕಭವನದಲ್ಲಿ ಭರ್ಜರಿ ತಯಾರಿ | WATCH VIDEO

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದುಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ಸಂಜೆ 4:05ಕ್ಕೆ ರಾಜಧಾನಿಯ…

ದೊಡ್ಡಆಲಹಳ್ಳಿಯಿಂದ ಮುಖ್ಯಮಂತ್ರಿ ಪಟ್ಟದವರೆಗೆ : ಇಲ್ಲಿದೆ ಡಿ.ಕೆ.ಶಿವಕುಮಾರ್ ರಾಜಕೀಯ ಪ್ರಯಾಣದ ಹಾದಿ.!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.