ಬೆಂಗಳೂರು : ಶಾಸಕ ಮಹಾಂತೇಶ ಕೌಜಲಿಗೆ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ವಿಧಾನಸೌಧದ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಶಾಸಕ ಮಹಾಂತೇಶ್ ಕೌಜಲಗಿ ಪ್ರಯಾಣಿಸುತ್ತಿದ್ದ ಕಾರು ಶಾಸಕರ ಭವನದಿಂದ ಬರುವಾಗಿ ಮತ್ತೊಂದು ಕಾರು ಡಿಕ್ಕಿ ಹೊಡೆದಿಎ. ಈ ವೇಳೆ ಶಾಸಕ ಮಹಾಂತೇಶ್ ಕೌಜಲಿಗೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಠನೆ ನಡೆದಿದೆ.