Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಮಾನ ದುರಂತದಲ್ಲಿ `DCM ಅಜಿತ್ ಪವಾರ್’ ನಿಧನ : ಪ್ರಧಾನಿ ಮೋದಿ ಸಂತಾಪ

28/01/2026 10:58 AM

BREAKING : ಮಹಾರಾಷ್ಟ್ರ DCM ಅಜಿತ್ ಪವರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ

28/01/2026 10:57 AM

ಬೆಂಗಳೂರಲ್ಲಿ ‘IPL’ ಉದ್ಘಾಟನಾ ಪಂದ್ಯ ನಡೆಯೋದು ಬಹುತೇಕ ಫಿಕ್ಸ್ : ಇಂದು ಅಥವಾ ನಾಳೆ ಅಧಿಕೃತ ನಿರ್ಧಾರ ಪ್ರಕಟ

28/01/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಾರಾಷ್ಟ್ರ DCM ಅಜಿತ್ ಪವರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ
INDIA

BREAKING : ಮಹಾರಾಷ್ಟ್ರ DCM ಅಜಿತ್ ಪವರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ

By kannadanewsnow0528/01/2026 10:57 AM

ನವದೆಹಲಿ : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಕುಮಾರ್ ಸಾವನಪ್ಪಿದ್ದು, ಇವರ ಈ ಒಂದು ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಭೀಕರ ವಿಮಾನ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಅಜಿತ್ ಪವಾರ್ ಜನ ಸೇವೆ ಸಲ್ಲಿಸುವ ಸಲ್ಲಿಸುವ ಕಠಿಣ ಪರಿಶ್ರಮಿ ಬಡವರ ಸಬಲೀಕರಣದಲ್ಲಿ ಅವರ ಉತ್ಸಾಹ ಗಮನಾರ್ಹವಾಗಿದೆ. ಅಜಿತ್ ಪವಾರ್ ಅಕಾಲಿಕ ನಿಧನ ತುಂಬಾ ಆಘಾತಕಾರಿಯಾಗಿದೆ. ಅವರ ಕುಟುಂಬ ಅಭಿಮಾನಿಗಳಿಗೆ ಸಂತಪ್ಪ ಸೂಚಿಸುತ್ತೇನೆ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

Saddened by the tragic air crash in Baramati, Maharashtra. My thoughts are with all those who lost their loved ones in the crash. Praying for strength and courage for the bereaved families in this moment of profound grief.

— Narendra Modi (@narendramodi) January 28, 2026

ಇನ್ನೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಜಿತ್ ಪವರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ನೋವುಂಟಾಗಿದೆ.

ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ, ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದರು. ಅವರು ಜನರ ಬಗ್ಗೆ ಸಹಾನುಭೂತಿ ಮತ್ತು ಸಾರ್ವಜನಿಕ ಸೇವೆಗೆ ಅಚಲ ಸಮರ್ಪಣೆಗೆ ಹೆಸರುವಾಸಿಯಾಗಿದ್ದರು. ಅವರ ಕುಟುಂಬ, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.

Deeply shocked and pained to learn about the untimely demise of Maharashtra’s Deputy Chief Minister, Shri Ajit Pawar.

Throughout his long public life, he remained committed to the development and prosperity of Maharashtra. He was known for his compassion for the people and his…

— Rajnath Singh (@rajnathsingh) January 28, 2026

Share. Facebook Twitter LinkedIn WhatsApp Email

Related Posts

BREAKING : ವಿಮಾನ ದುರಂತದಲ್ಲಿ `DCM ಅಜಿತ್ ಪವಾರ್’ ನಿಧನ : ಪ್ರಧಾನಿ ಮೋದಿ ಸಂತಾಪ

28/01/2026 10:58 AM1 Min Read

Watch video: ಭೀಕರ ದೃಶ್ಯ: ಅಜಿತ್ ಪವಾರ್ ಇದ್ದ ವಿಮಾನ ಅಪಘಾತಕ್ಕೀಡಾದ ನಂತರ ಕಂಡಿದ್ದು ಹೀಗೆ : ವಿಡಿಯೋ ನೋಡಿ

28/01/2026 10:46 AM1 Min Read

ಭಾರತದ ಸಂಸತ್ತಿನಲ್ಲಿ ಬಾಂಗ್ಲಾ ಮಾಜಿ ಪ್ರಧಾನಿಗೆ ಗೌರವ: ಬಜೆಟ್ ಅಧಿವೇಶನದ ಮೊದಲ ದಿನವೇ ಖಾಲಿದಾ ಜಿಯಾಗೆ ಸಂತಾಪ

28/01/2026 10:39 AM1 Min Read
Recent News

BREAKING : ವಿಮಾನ ದುರಂತದಲ್ಲಿ `DCM ಅಜಿತ್ ಪವಾರ್’ ನಿಧನ : ಪ್ರಧಾನಿ ಮೋದಿ ಸಂತಾಪ

28/01/2026 10:58 AM

BREAKING : ಮಹಾರಾಷ್ಟ್ರ DCM ಅಜಿತ್ ಪವರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ

28/01/2026 10:57 AM

ಬೆಂಗಳೂರಲ್ಲಿ ‘IPL’ ಉದ್ಘಾಟನಾ ಪಂದ್ಯ ನಡೆಯೋದು ಬಹುತೇಕ ಫಿಕ್ಸ್ : ಇಂದು ಅಥವಾ ನಾಳೆ ಅಧಿಕೃತ ನಿರ್ಧಾರ ಪ್ರಕಟ

28/01/2026 10:47 AM

Watch video: ಭೀಕರ ದೃಶ್ಯ: ಅಜಿತ್ ಪವಾರ್ ಇದ್ದ ವಿಮಾನ ಅಪಘಾತಕ್ಕೀಡಾದ ನಂತರ ಕಂಡಿದ್ದು ಹೀಗೆ : ವಿಡಿಯೋ ನೋಡಿ

28/01/2026 10:46 AM
State News
KARNATAKA

ಬೆಂಗಳೂರಲ್ಲಿ ‘IPL’ ಉದ್ಘಾಟನಾ ಪಂದ್ಯ ನಡೆಯೋದು ಬಹುತೇಕ ಫಿಕ್ಸ್ : ಇಂದು ಅಥವಾ ನಾಳೆ ಅಧಿಕೃತ ನಿರ್ಧಾರ ಪ್ರಕಟ

By kannadanewsnow0528/01/2026 10:47 AM KARNATAKA 1 Min Read

ಬೆಂಗಳೂರು : ಕಾಲ್ತುಳಿತ ದುರಂತ ನಡೆದ ಬಳಿಕ ಬೆಂಗಳೂರಿನಲ್ಲಿ ಇದುವರೆಗೂ ಯಾವುದೇ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿಲ್ಲ.…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ.13ರಂದು 1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ, ಇ-ಸತ್ತು ವಿತರಣೆಗೆ ಸರ್ಕಾರ ಆದೇಶ

28/01/2026 10:46 AM

ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜು ಚಟುವಟಿಕೆಗಳಲ್ಲಿ ಎಲ್ಲ ಪಕ್ಷದ ಪ್ರಭಾವಿಗಳು ಶಾಮೀಲು : ಜಿ.ಪರಮೇಶ್ವರ್

28/01/2026 10:39 AM

BREAKING : ರಾಜ್ಯದಲ್ಲಿ ತಪ್ಪಿದ ಮತ್ತೊಂದು ಬಸ್ ದುರಂತ : ಖಾಸಗಿ ಬಸ್ ಗೆ ಬೆಂಕಿ ತಗುಲಿ 36 ಜನರಿಗೆ ಗಾಯ!

28/01/2026 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.