BREAKING : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ರ ಕಾಯ್ದೆ ಅಡಿ ಮತ್ತೊಂದು ಪ್ರಕರಣ ದಾಖಲು

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುವ ಸಂದರ್ಭದಲ್ಲಿ, ಮಹೇಶ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಬಂದೂಕು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಮಹೇಶ್ ಶೆಟ್ಟಿ ತಿಮರೊಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಐ ಟಿ ಎಸ್ಪಿ ಸೈಮನ್ ಅವರ ದೂರು ಆಧರಿಸಿ ಮಹೇಶ ಶೆಟ್ಟಿ ತಿಮರೊಡಿ … Continue reading BREAKING : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ರ ಕಾಯ್ದೆ ಅಡಿ ಮತ್ತೊಂದು ಪ್ರಕರಣ ದಾಖಲು