BREAKING : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಕೋರ್ಟ್ ನಿಂದ ಜಾಮೀನು ಮಂಜೂರು.!

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ … Continue reading BREAKING : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಕೋರ್ಟ್ ನಿಂದ ಜಾಮೀನು ಮಂಜೂರು.!