BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಸೂಕ್ತವಾದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರ ನೋಡಿದರು ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಜೆಡಿಎಸ್ ಮುಖಂಡ ಪ್ರದೀಪ್ ಎನ್ನುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹೌದು ಸಚಿವ ಜಮೀರ್ ಅಹಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಜೆಡಿಎಸ್ ಕಾನೂನು ವಿಭಾಗದ ಪ್ರದೀಪ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ … Continue reading BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ