BREAKING : ತುಮಕೂರಿನ ಪಟಾಕಿ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ದುರಂತ : ತಪ್ಪಿದ ಭಾರಿ ಅನಾಹುತ!

ತುಮಕೂರು : ಪಟಾಕಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ತುಮಕೂರು ನಗರದ ಮಂಡಿಪೇಟೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಮೂಲಕ ಭಾರಿ ಅನಾಹುತ ಒಂದು ತಪ್ಪಿದಂತಾಗಿದೆ. ಇಂದು ಬೆಳಿಗ್ಗೆ ಈ ಒಂದು ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿಯ ಜ್ವಾಲೆ ಪಕ್ಕದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ವ್ಯಾಪಿಸಿತು. ಮೆಟ್ರೋ ಮುಂಭಾಗದಲ್ಲಿರುವ ನೇತಾಜಿ ಸ್ಟೋರ್ ಗೋದಾಮಿನಲ್ಲಿ … Continue reading BREAKING : ತುಮಕೂರಿನ ಪಟಾಕಿ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ದುರಂತ : ತಪ್ಪಿದ ಭಾರಿ ಅನಾಹುತ!