Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಲಕ್ಕಾಗಿ ಬ್ಯಾಂಕ್‌ ಗೆ ಅಲೆಯುವ ಮುನ್ನ ಎಚ್ಚರ : ನಿಮ್ಮ ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್ !

24/02/2026 7:25 AM
BREAKING NEWS

BREAKING : ಉಡುಪಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಾಲಕ : ಪ್ರಕರಣ ದಾಖಲು!

24/02/2026 7:23 AM

BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ಭರ್ಜರಿ ಕಾರ್ಯಾಚರಣೆ : 3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್!

24/02/2026 7:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ಭರ್ಜರಿ ಕಾರ್ಯಾಚರಣೆ : 3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್!
KARNATAKA

BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ಭರ್ಜರಿ ಕಾರ್ಯಾಚರಣೆ : 3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್!

By kannadanewsnow0524/02/2026 7:22 AM

ಬೆಂಗಳೂರು : ವಿದೇಶದಿಂದ ಆಹಾರ ಪೊಟ್ಟಣ ಹಾಗೂ ಲಗೇಜ್ ಬ್ಯಾಗ್‌ಗಳಲ್ಲಿ ಡ್ರಗ್ಸ್‌ ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದ ಮೂವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕವಾಗಿ ಬಂಧಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಕಸ್ಟಮ್ಸ್ ಅಧಿಕಾರಿಗಳು ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳಿಂದ ಪ್ರತ್ಯೇಕವಾಗಿ ಒಟ್ಟು 3.8 ಕೋಟಿ ಮೌಲ್ಯದ 11 ಕೆಜಿ ಹೈಡೋ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಕಸ್ಟಮ್ಸ್ ಪ್ರಕಟಣೆಯಲ್ಲಿ ಹೇಳಿದೆ. ಬ್ಯಾಂಕಾಕ್‌ನಿಂದ ಕೆಐಎಗೆ ಸೋಮವಾರ ಬಂದಳಿದ ಪೆಡ್ಲ‌ರ್ ಅನ್ನು ಬಂಧಿಸಲಾಯಿತು.

ಆತನ ಬಳಿ ಆಹಾರ ಪೊಟ್ಟಣಗಳಲ್ಲಿ ತುಂಬಿದ್ದ 63 ಲಕ್ಷ ಮೌಲ್ಯದ 1.8 ಕೆಜಿ ಹೈಡೋ ಗಾಂಜಾ ಜಪ್ತಿಯಾಗಿದೆ. ಅದೇ ರೀತಿ ಭಾನುವಾರ ಮತ್ತೊಬ್ಬನ ಲಗೇಜ್ ಬ್ಯಾಗ್‌ನಲ್ಲಿ 31.65 ಲಕ್ಷ ಬೆಲೆಯ ಹೈಡೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬ್ಯಾಕಾಂಕ್‌ನಿಂದ ಕೆಐಎಗೆ ಭಾನುವಾರ ಬಂದಿಳಿದ ಪ್ರಯಾಣಿಕನನ್ನು ಶಂಕೆ ಮೇರೆಗೆ ವಶಕ್ಕೆ ಪಡೆದು ತಪಾಸಣೆ ನಡೆಸಲಾಯಿತು. ಆಗ ಆತನ ಬ್ಯಾಗ್‌ಗಳಲ್ಲಿ ಅಡಗಿಸಿಟ್ಟಿದ್ದ 2.8 ಕೋಟಿ ಬೆಲೆಯ 8 ಕೆಜಿ ಹೈಡೋ ಗಾಂಜಾ ಜಪ್ತಿ ಯಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಲಕ್ಕಾಗಿ ಬ್ಯಾಂಕ್‌ ಗೆ ಅಲೆಯುವ ಮುನ್ನ ಎಚ್ಚರ : ನಿಮ್ಮ ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್ !

24/02/2026 7:25 AM2 Mins Read
BREAKING NEWS

BREAKING : ಉಡುಪಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಾಲಕ : ಪ್ರಕರಣ ದಾಖಲು!

24/02/2026 7:23 AM1 Min Read

ಜಮೀನು ಮ್ಯುಟೇಷನ್ ಎಂದರೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

24/02/2026 7:10 AM2 Mins Read
Recent News

ಸಾಲಕ್ಕಾಗಿ ಬ್ಯಾಂಕ್‌ ಗೆ ಅಲೆಯುವ ಮುನ್ನ ಎಚ್ಚರ : ನಿಮ್ಮ ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್ !

24/02/2026 7:25 AM
BREAKING NEWS

BREAKING : ಉಡುಪಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಾಲಕ : ಪ್ರಕರಣ ದಾಖಲು!

24/02/2026 7:23 AM

BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ಭರ್ಜರಿ ಕಾರ್ಯಾಚರಣೆ : 3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್!

24/02/2026 7:22 AM

BREAKING: ಎಪ್ಸ್ಟೀನ್ ನಂಟು: ಯುಎಸ್ ನ ಮಾಜಿ ಯುಕೆ ರಾಯಭಾರಿ ಮ್ಯಾಂಡೆಲ್ಸನ್ ಅರೆಸ್ಟ್!

24/02/2026 7:15 AM
State News
KARNATAKA

ಸಾಲಕ್ಕಾಗಿ ಬ್ಯಾಂಕ್‌ ಗೆ ಅಲೆಯುವ ಮುನ್ನ ಎಚ್ಚರ : ನಿಮ್ಮ ಕ್ರೆಡಿಟ್ ಸ್ಕೋರ್ ಎಷ್ಟಿರಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್ !

By kannadanewsnow5724/02/2026 7:25 AM KARNATAKA 2 Mins Read

ಬೆಂಗಳೂರು: ನೀವು ಹೊಸ ಕಾರು ಖರೀದಿಸುವ ಅಥವಾ ಕನಸಿನ ಮನೆ ಕಟ್ಟುವ ಯೋಚನೆಯಲ್ಲಿದ್ದೀರಾ? ಸಾಲಕ್ಕಾಗಿ ಬ್ಯಾಂಕ್ ಮೆಟ್ಟಿಲೇರುವ ಮುನ್ನ ನಿಮ್ಮ…

BREAKING NEWS

BREAKING : ಉಡುಪಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಾಲಕ : ಪ್ರಕರಣ ದಾಖಲು!

24/02/2026 7:23 AM

BREAKING : ಬೆಂಗಳೂರು ಏರ್ಪೋರ್ಟ್ ನಲ್ಲಿ ಭರ್ಜರಿ ಕಾರ್ಯಾಚರಣೆ : 3.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಅರೆಸ್ಟ್!

24/02/2026 7:22 AM

ಜಮೀನು ಮ್ಯುಟೇಷನ್ ಎಂದರೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

24/02/2026 7:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.