ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಕೆಎಸ್ ಅಧಿಕಾರಿಗಳು
1. ಶ್ರೀಮತಿ ಸಯಿದಾ ಆಯಿಷಾ
2. ವಿಶ್ವನಾಥ ಪಿ. ಹಿರೇಮಠ
3. ಆರತಿ ಆನಂದ್
4.ಸೀಮಾ ನಾಯ್ಕ ಬಿ.
5. ಫಾತಿಮಾ
6. ಶರಣಪ್ಪ, ಬಿ