BREAKING : ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಗರ್ಭಪಾತ ಆರೋಪ : ಯುವಕನ ಬಂಧನ!

ಬೆಂಗಳೂರು : ಯುವಕನೊಬ್ಬ  ಇನ್ಸ್ಟಾಗ್ರಾಮ್ ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ, ಬಳಿಕ ಪ್ರೀತಿಗೆ ತಿರುಗಿದ ನಂತರ ಮದುವೆಯಾಗುವುದಾಗಿ ನಂಬಿಸಿ  ಬಲವಂತದಿಂದ ಎರಡು ಬಾರಿ ಅತ್ಯಾಚಾರ ಮಾಡಿದ್ದು ಅಲ್ಲದೆ, ಯುವತಿ ಪ್ರೆಗ್ನೆಂಟ್ ಆದಾಗ ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿಯ ದೂರಿನ ಮೇಲೆ ಇದೀಗ ಯುವಕನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಹೌದು ಛತ್ತೀಸ್​ಗಢ ಮೂಲದ ಯುವತಿ ಬೆಂಗಳೂರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. 2021ರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಕೇರಳ ಮೂಲದ ಬಿಲಾಲ್ ರಫೀಕ್‌ ಎಂಬಾತನ ಪರಿಚಯವಾಗಿತ್ತು. ನಂತರ ಪರಸ್ಪರ … Continue reading BREAKING : ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಗರ್ಭಪಾತ ಆರೋಪ : ಯುವಕನ ಬಂಧನ!