BREAKING : ಬೆಂಗಳೂರಲ್ಲಿ ಪ್ರಿಯತಮೆಯನ್ನ ಭೀಕರವಾಗಿ ಹತ್ಯೆಗೈದು, ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಬೆಂಗಳೂರು : ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ. ಹೇಮಾವತಿ ಪೆಟ್ರೋಲ್ ಬಂಕ್ … Continue reading BREAKING : ಬೆಂಗಳೂರಲ್ಲಿ ಪ್ರಿಯತಮೆಯನ್ನ ಭೀಕರವಾಗಿ ಹತ್ಯೆಗೈದು, ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ