BREAKING : ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹುಬ್ಬಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ!

ಹುಬ್ಬಳ್ಳಿ : ಕಳೆದ ಹಲವು ದಿನಗಳ ಹಿಂದೆ ಬೆಂಗಳೂರಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಕೂಡ ಅಂತಹದ್ದೇ ಘಟನೆ ನಡೆದಿದ್ದು ಪೀಟರ್ ಎನ್ನುವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಹೆಂಡತಿಯ ಕಿರುಕುಳ ತಾಳಲಾರದೆ ಪತಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ಪೀಟರ್‌ ಎನ್ನುವ ವ್ಯಕ್ತಿ … Continue reading BREAKING : ಪತ್ನಿಯ ಕಿರುಕುಳಕ್ಕೆ ಮತ್ತೊಂದು ಬಲಿ : ಹುಬ್ಬಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ!