BREAKING : ತಮಿಳುನಾಡಿನಲ್ಲಿ ನಟ ‘ವಿಜಯ್’ ರ್ಯಾಲಿಯಲ್ಲಿ ಬಿಸಿಲಿನ ತಾಪದಿಂದ ವ್ಯಕ್ತಿ ದುರ್ಮರಣ

ನವದೆಹಲಿ : ಶುಕ್ರವಾರ ತಮಿಳುನಾಡಿನ ಸೇಲಂನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ಬಿಸಿಲಿನ ತಾಪದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವ್ಯಕ್ತಿ ಮೊದಲು ಮೂರ್ಛೆ ಹೋಗಿದ್ದು, ನಂತರ ಸಾವನ್ನಪ್ಪಿದ್ದಾನೆ. ಆ ವ್ಯಕ್ತಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು, ಇತ್ತೀಚೆಗೆ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ     ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ, ಇಲ್ಲದಿದ್ರೆ ದೊಡ್ಡ ಅಪಾಯ ತಪ್ಪಿದ್ದಲ್ಲ! ಮಧುಮೇಹಿಗಳೇ ಗಮನಿಸಿ ; ನೀವು … Continue reading BREAKING : ತಮಿಳುನಾಡಿನಲ್ಲಿ ನಟ ‘ವಿಜಯ್’ ರ್ಯಾಲಿಯಲ್ಲಿ ಬಿಸಿಲಿನ ತಾಪದಿಂದ ವ್ಯಕ್ತಿ ದುರ್ಮರಣ