BREAKING : ಉತ್ತರಕ‌ನ್ನಡದಲ್ಲಿ ಮುಂದುವರೆದ ವರುಣಾರ್ಭಟ : ಗೋವುಗಳ ರಕ್ಷಣೆಗಿಳಿದಿದ್ದ ವ್ಯಕ್ತಿ ಸಾವು!

ಉತ್ತರಕನ್ನಡ : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ್ದರು. ಇದೀಗ ಕಳೆದ ಎರಡು ದಿನಗಳ ಹಿಂದೆ ಕಾಳಜಿ ಕೇಂದ್ರದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡೂರಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಅನಿಲ್ ರಾಘೋಬ ಪೆಡ್ನೇಕರ್(65) ಎಂದು ತಿಳಿದುಬಂದಿದೆ.ಅನಿಲ್ ಅವರು ಜುಲೈ 17ರಂದು ಇಡೂರು ಪ್ರಾಥಮಿಕ ಶಾಲೆಯಲ್ಲಿರುವ ಕಾಳಜಿ ಕೇಂದ್ರಕ್ಕೆ ತೆರಳಿದ್ದರು. ಊರಿನಲ್ಲಿ ನೀರು … Continue reading BREAKING : ಉತ್ತರಕ‌ನ್ನಡದಲ್ಲಿ ಮುಂದುವರೆದ ವರುಣಾರ್ಭಟ : ಗೋವುಗಳ ರಕ್ಷಣೆಗಿಳಿದಿದ್ದ ವ್ಯಕ್ತಿ ಸಾವು!