BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ರಸ್ತೆ ಮಧ್ಯದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ!

ಬೆಳಗಾವಿ : ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮೋಹನ್ ತಳವಾರ್ (52) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಕೆಲಸದ ನಿಮಿತ್ಯ ನಿನ್ನೆ ಮೋಹನ್ ಅವರು ಕಿಣೆಯ ಗ್ರಾಂ ಪಂಚಾಯ್ತಿಗೆ ತೆರಳಿದ್ದರು. ಈ ವೇಳೆ ಕೆಲಸ ಮುಗಿಸಿಕೊಂಡು ಮರಳಿ ಬೈಕ್​ನಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೋಹನ್​ನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ … Continue reading BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ರಸ್ತೆ ಮಧ್ಯದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ!