ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಶೀಲ ಶಂಕಿಸಿ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಅತ್ತಿಬೇಲಿಯ ಶುಭ ಅಪಾರ್ಟ್ ಮೆಂಟ್ ನಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪತಿ ಮೊಹಮ್ಮದ್ ಅನ್ಸಾರಿ ಎಂಬಾತ ತನ್ನ ಪತ್ನಿ ಮಲ್ಲಿಕಾ ಶೀಲಾ ಶಂಕಿಸಿ ಅಪಾರ್ಟ್ ಮೆಂಟ್ ನಲ್ಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.