BREAKING : 3 ಮಕ್ಕಳ ಮಹಿಳೆಯ ಜೊತೆ ಅಕ್ರಮ ಸಂಬಂಧ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಬೆಳಗಾವಿ : ಬೆಳಗಾವಿಯಲ್ಲಿ ಮೂರು ಮಕ್ಕಳ ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ವರದಿಯಾಗಿದೆ. ಆಂಟಿಯನ್ನು ಮೀಟ್ ಮಾಡಲು ಹೊರಟಿದ್ದ ಲವರ್ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷಗಳಿಂದ ಅಕ್ಷಯ್ ಎಂಬಾತ ಆಂಟಿ ಜೊತೆಗೆ ಸಂಪರ್ಕ ಹೊಂದಿದ್ದ. ಮೂರು ಮಕ್ಕಳ ತಾಯಿ ಜೊತೆಗೆ ಅಕ್ಷಯ್ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಆರೋಪ ಕೇಳಿ ಬಂದಿದೆ. … Continue reading BREAKING : 3 ಮಕ್ಕಳ ಮಹಿಳೆಯ ಜೊತೆ ಅಕ್ರಮ ಸಂಬಂಧ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!