Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರು : ಆಸ್ತಿ ವಿವಾದ ಹಿನ್ನೆಲೆ ಗಲಾಟೆ : ತಾಯಿಯನ್ನ ರಕ್ಷಿಸಲು ಹೋದ ಅಣ್ಣನ ಮಗನನ್ನೇ ಕೊಂದ ಪಾಪಿ!

29/04/2026 2:14 PM

ALERT : ಬಿಸಿಲಾಘಾತಕ್ಕೆ ಕಾದ ಕಾವಲಿಯಂತಾದ ಕರುನಾಡು : ಹೃದ್ರೋಗಿಗಳು ಜೋಪಾನವಾಗಿರುವಂತೆ ವೈದ್ಯರ ಸಲಹೆ.!

29/04/2026 2:06 PM

SHOCKING : ವಿಶ್ವದ 100 ಅತಿ ಬಿಸಿ ನಗರಗಳಲ್ಲಿ ಭಾರತದ್ದೇ 83 ನಗರಗಳು : ಬಿಸಿಲಾಘಾತಕ್ಕೆ ಜನರು ತತ್ತರ.!

29/04/2026 1:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯದಲ್ಲಿ ತಾಯಿ-ಮಗಳ ಆತ್ಮಹತ್ಯೆ ಪ್ರಕರಣ : ಪ್ರಿಯಕರ ಸೇರಿ 19 ಜನರ ವಿರುದ್ಧ ‘FIR’ ದಾಖಲು
KARNATAKA

BREAKING : ಮಂಡ್ಯದಲ್ಲಿ ತಾಯಿ-ಮಗಳ ಆತ್ಮಹತ್ಯೆ ಪ್ರಕರಣ : ಪ್ರಿಯಕರ ಸೇರಿ 19 ಜನರ ವಿರುದ್ಧ ‘FIR’ ದಾಖಲು

By kannadanewsnow0514/03/2025 10:06 AM

ಮಂಡ್ಯ : ಪ್ರೀತಿಸಿ ನಾಟಕವಾಡಿ ಬಳಿಕ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವಕನೊಬ್ಬ ಯುವತಿಗೆ ವಂಚನೆ ಎಸಗಿದ್ದ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಬಳಿಕ ಪುತ್ರಿಯ ಸಾವಿನಿಂದ ನೊಂದ ತಾಯೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಡ್ಯದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಿಯಕರ ಹರಿಕೃಷ್ಣ ಸೇರಿದಂತೆ 19 ಜನರ ವಿರುದ್ಧ ‘FIR’ ದಾಖಲಾಗಿದೆ.

ಹೌದು ಹರಿಕೃಷ್ಣ ಸೇರಿ 19 ಆರೋಪಿಗಳ ವಿರುದ್ಧ FIR ದಾಖಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 191,194, 64, 108, 54 118ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯನ್ನು ಪ್ರೀತಿಸಿ ಪಕ್ಕದ ಊರಿನ ಹರಿಕೃಷ್ಣ ಯುವತಿಗೆ ಮೋಸ ಮಾಡಿದ್ದ.ಮಂಡ್ಯ ತಾಲೂಕಿನ ಹೆಬ್ಬಕವಾಡಿಯಲ್ಲಿ ತಾಯಿ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಹಿನ್ನೆಲೆ?

ಮಂಡ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರಿಯಕರ ಕೈ ಕೊಟ್ಟಿದ್ದರಿಂದ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪುತ್ರಿಯ ಆತ್ಮಹತ್ಯೆಯಿಂದ ನೊಂದು ತಾಯಿ ಸಹ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಮನೆಯಲ್ಲಿ ತಾಯಿ ಲಕ್ಷ್ಮಿ (50) ನೇಣಿಗೆ ಶರಣಾಗಿದ್ದಾರೆ. 25 ದಿನಗಳ ಹಿಂದೆ ಲಕ್ಷ್ಮಿ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಫೆಬ್ರವರಿ 21ರಂದು ರೈಲಿಗೆ ತಲೆಕೊಟ್ಟು ಪುತ್ರಿ ವಿಜಯಲಕ್ಷ್ಮಿ (21) ಆತ್ಮಹತ್ಯೆಗೆ ಶರಣಾಗಿದ್ದಳು. ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಮೋಸ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಒಂದುವರೆ ವರ್ಷದಿಂದ ವಿಜಯಲಕ್ಷ್ಮಿ ಮತ್ತು ಹರಿಕೃಷ್ಣ ಪ್ರೀತಿಸುತ್ತಿದ್ದರು ಎನ್ನಲಾಗಿದೆ.ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿ ಇದ್ದ ಈ ಬಗ್ಗೆ ಪ್ರಶ್ನಿಸಿ ಯುವತಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಾಳೆ. ಮದುವೆಗೆ ನಿರಾಕರಿಸಿ ಹರಿಕೃಷ್ಣ ವಿಜಯಲಕ್ಷ್ಮಿ ಆವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ.

ಇದರಿಂದ ಮನನೊಂದು ಮಂಡ್ಯದಲ್ಲಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಳು. ಕುರಿತು ವಿಜಯಲಕ್ಷ್ಮಿ ತಂದೆ ಮಂಡ್ಯ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದ. ನ್ಯಾಯ ಕೇಳಲು ಹೋದವರ ವಿರುದ್ಧವೆ ಪೊಲೀಸರು FIR ದಾಖಲಿಸಿದ್ದರು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷೀ ಶಿವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಗ್ರಾಮಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಅವ್ರು ಹಾಕಿದ್ದಾರೆ.ಆರೋಪಿ ಹರಿಕೃಷ್ಣ ಮತ್ತು ಕುಟುಂಬದವರನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಯಚೂರು : ಆಸ್ತಿ ವಿವಾದ ಹಿನ್ನೆಲೆ ಗಲಾಟೆ : ತಾಯಿಯನ್ನ ರಕ್ಷಿಸಲು ಹೋದ ಅಣ್ಣನ ಮಗನನ್ನೇ ಕೊಂದ ಪಾಪಿ!

29/04/2026 2:14 PM1 Min Read

ALERT : ಬಿಸಿಲಾಘಾತಕ್ಕೆ ಕಾದ ಕಾವಲಿಯಂತಾದ ಕರುನಾಡು : ಹೃದ್ರೋಗಿಗಳು ಜೋಪಾನವಾಗಿರುವಂತೆ ವೈದ್ಯರ ಸಲಹೆ.!

29/04/2026 2:06 PM1 Min Read

BIG NEWS : ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

29/04/2026 1:42 PM2 Mins Read
Recent News

ರಾಯಚೂರು : ಆಸ್ತಿ ವಿವಾದ ಹಿನ್ನೆಲೆ ಗಲಾಟೆ : ತಾಯಿಯನ್ನ ರಕ್ಷಿಸಲು ಹೋದ ಅಣ್ಣನ ಮಗನನ್ನೇ ಕೊಂದ ಪಾಪಿ!

29/04/2026 2:14 PM

ALERT : ಬಿಸಿಲಾಘಾತಕ್ಕೆ ಕಾದ ಕಾವಲಿಯಂತಾದ ಕರುನಾಡು : ಹೃದ್ರೋಗಿಗಳು ಜೋಪಾನವಾಗಿರುವಂತೆ ವೈದ್ಯರ ಸಲಹೆ.!

29/04/2026 2:06 PM

SHOCKING : ವಿಶ್ವದ 100 ಅತಿ ಬಿಸಿ ನಗರಗಳಲ್ಲಿ ಭಾರತದ್ದೇ 83 ನಗರಗಳು : ಬಿಸಿಲಾಘಾತಕ್ಕೆ ಜನರು ತತ್ತರ.!

29/04/2026 1:56 PM

BIG NEWS : ಉದ್ಯೋಗಸ್ಥ ಪತ್ನಿ ಪತಿಯಿಂದ `ಜೀವನಾಂಶ’ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

29/04/2026 1:47 PM
State News
KARNATAKA

ರಾಯಚೂರು : ಆಸ್ತಿ ವಿವಾದ ಹಿನ್ನೆಲೆ ಗಲಾಟೆ : ತಾಯಿಯನ್ನ ರಕ್ಷಿಸಲು ಹೋದ ಅಣ್ಣನ ಮಗನನ್ನೇ ಕೊಂದ ಪಾಪಿ!

By kannadanewsnow0529/04/2026 2:14 PM KARNATAKA 1 Min Read

ರಾಯಚೂರು : ಅಣ್ಣ-ತಮ್ಮಂದಿರ ನಡುವಿನ ಆಸ್ತಿ ವಿವಾದದಲ್ಲಿ ತಮ್ಮನೇ ಅಣ್ಣನ ಮಗನನ್ನು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಸಿಂಧನೂರು ತಾಲೂಕಿನ…

ALERT : ಬಿಸಿಲಾಘಾತಕ್ಕೆ ಕಾದ ಕಾವಲಿಯಂತಾದ ಕರುನಾಡು : ಹೃದ್ರೋಗಿಗಳು ಜೋಪಾನವಾಗಿರುವಂತೆ ವೈದ್ಯರ ಸಲಹೆ.!

29/04/2026 2:06 PM

BIG NEWS : ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

29/04/2026 1:42 PM

BIG NEWS : ಶಿವಮೊಗ್ಗದಲ್ಲಿ NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ : ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!

29/04/2026 1:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.