Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೃದ್ದೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ 24 ಕೋಟಿ ವಂಚನೆ ಕೇಸ್ : ಆರೋಪಿಗಳ ಹಿನ್ನೆಲೆ ತಿಳಿದು ಪೊಲೀಸರೆ ಶಾಕ್!

ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್

ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಡ್ಯದಲ್ಲಿ ಘೋರ ದುರಂತ : ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು, ತಾಯಿ ಅಸ್ವಸ್ಥ!
KARNATAKA

BREAKING : ಮಂಡ್ಯದಲ್ಲಿ ಘೋರ ದುರಂತ : ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು, ತಾಯಿ ಅಸ್ವಸ್ಥ!

By kannadanewsnow57

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಧಾರುಣ ಘಟನೆ ನಡೆದಿದ್ದು, ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಗು ಮೃತಪಟ್ಟಿದೆ. ತಾಯಿ ಮತ್ತು ಮಕ್ಕಳು ಗ್ರಾಮಕ್ಕೆ ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್ ಕ್ರೀಂ ಖರೀದಿಸಿ ತಿಂದಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಮನೆಯಲ್ಲಿ ಸಾವನ್ನಪ್ಪಿದ್ದು, ತಾಯಿ ತೀವ್ರ ಅಸ್ವಸ್ಥರಾಗಿದ್ದಾರೆ.

ಮಕ್ಕಳ ಮೃತ ದೇಹ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸ್ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅರೆಕರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

BREAKING : MANDYA Twins die after consuming ice cream BREAKING : ಮಂಡ್ಯದಲ್ಲಿ ಘೋರ ದುರಂತ : ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು mother falls ill ತಾಯಿ ಅಸ್ವಸ್ಥ!
Share. Facebook Twitter LinkedIn WhatsApp Email

Related Posts

ವೃದ್ದೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ 24 ಕೋಟಿ ವಂಚನೆ ಕೇಸ್ : ಆರೋಪಿಗಳ ಹಿನ್ನೆಲೆ ತಿಳಿದು ಪೊಲೀಸರೆ ಶಾಕ್!

2 Mins Read

ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್

2 Mins Read

ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

3 Mins Read
Recent News

ವೃದ್ದೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ 24 ಕೋಟಿ ವಂಚನೆ ಕೇಸ್ : ಆರೋಪಿಗಳ ಹಿನ್ನೆಲೆ ತಿಳಿದು ಪೊಲೀಸರೆ ಶಾಕ್!

ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್

ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

ಜೂ.1ರಿಂದ ರಾಜ್ಯಾದ್ಯಂತ ಶಾಲೆಗಳು ಪ್ರಾರಂಭ: ಮಕ್ಕಳಿಗೆ ಮೊದಲ ದಿನವೇ ಸಿಹಿಯೂಟದ ಬಿಸಿಊಟ, ಉಚಿತ ಪಠ್ಯಪುಸ್ತಕ ವಿತರಣೆ

State News
KARNATAKA

ವೃದ್ದೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ 24 ಕೋಟಿ ವಂಚನೆ ಕೇಸ್ : ಆರೋಪಿಗಳ ಹಿನ್ನೆಲೆ ತಿಳಿದು ಪೊಲೀಸರೆ ಶಾಕ್!

By ಸುರೇಶ್‌ KARNATAKA 2 Mins Read

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ವೃದ್ಧೆಯೊಬ್ಬರ ‘ಡಿಜಿಟಲ್ ಅರೆಸ್ಟ್’ ಮತ್ತು 24 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್…

ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ GST ಕೈಬಿಡಿ: ಪತ್ರದಲ್ಲಿ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ ಸಚಿವ ಸಂತೋಷ್ ಲಾಡ್

ಜೂನ್.1ರಿಂದ ರಾಜ್ಯಾಧ್ಯಂತ ಶಾಲಾ ಪ್ರಾರಂಭೋತ್ಸವ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ

ಜೂ.1ರಿಂದ ರಾಜ್ಯಾದ್ಯಂತ ಶಾಲೆಗಳು ಪ್ರಾರಂಭ: ಮಕ್ಕಳಿಗೆ ಮೊದಲ ದಿನವೇ ಸಿಹಿಯೂಟದ ಬಿಸಿಊಟ, ಉಚಿತ ಪಠ್ಯಪುಸ್ತಕ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.