BREAKING : ಮಂಗಳೂರಲ್ಲಿ ‘ರಾಮಸೇನೆಯಿಂದ’ ಪಾರ್ಲರ್ ಮೇಲೆ ದಾಳಿ ಪ್ರಕರಣ : 14 ಜನ ಅರೆಸ್ಟ್,’FIR’ ದಾಖಲು

ಮಂಗಳೂರು : ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳ ಎಲ್ಲವನ್ನು ದ್ವಂಸಗೊಳಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಬರ್ಕೆ ಠಾಣೆ ಪೋಲೀಸರು 14 ರಾಮಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು, FIR ಕೂಡ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ರಾಮಸೇನೆ ಮುಖ್ಯ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದಂತಹ ಸಚಿನ್, ಹರ್ಷರಾಜ್, ಮೋಹನ್ … Continue reading BREAKING : ಮಂಗಳೂರಲ್ಲಿ ‘ರಾಮಸೇನೆಯಿಂದ’ ಪಾರ್ಲರ್ ಮೇಲೆ ದಾಳಿ ಪ್ರಕರಣ : 14 ಜನ ಅರೆಸ್ಟ್,’FIR’ ದಾಖಲು