BREAKING : ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ : ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್!

ಮಂಗಳೂರು : ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದೀಗ ಸ್ಥಳ ಮಹಜರು ವೇಳೆ ದರೋಡೆಕೋರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಹೌದು ಮಂಗಳೂರು ಬ್ಯಾಂಕ್ ನಲ್ಲಿ ಚಿನ್ನಾಭರಣ ನಗದು ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. … Continue reading BREAKING : ಕೋಟೆಕಾರ್ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣ : ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್!