Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದ ಪೈಲಟ್ ಟೇಕ್ ಆಫ್ ಆಗುವ ಮೊದಲೇ ಅಸ್ವಸ್ಥ : ಆಸ್ಪತ್ರೆಗೆ ದಾಖಲು

05/07/2025 7:40 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರು ಗುಡ್ಡ ಕುಸಿತ ದುರಂತ : ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ.!
KARNATAKA

BREAKING : ಮಂಗಳೂರು ಗುಡ್ಡ ಕುಸಿತ ದುರಂತ : ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ.!

By kannadanewsnow5730/05/2025 12:47 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಇದೀಗ ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ ಮಾಡಲಾಗಿದೆ.

ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ನಿರಂತರ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮವಾಗಿ ಮನೆ ಕುಸಿದಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ.

ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

#WATCH | Mangaluru, Karnataka | Search and rescue operations underway as a house collapsed following a landslide triggered by incessant rainfall. NDRF and SDRF teams are at the spot. pic.twitter.com/AjHqML28qG

— ANI (@ANI) May 30, 2025

BREAKING: Mangaluru landslide tragedy: Child Aarush rescued from rubble!
Share. Facebook Twitter LinkedIn WhatsApp Email

Related Posts

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM1 Min Read

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM1 Min Read
Recent News

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದ ಪೈಲಟ್ ಟೇಕ್ ಆಫ್ ಆಗುವ ಮೊದಲೇ ಅಸ್ವಸ್ಥ : ಆಸ್ಪತ್ರೆಗೆ ದಾಖಲು

05/07/2025 7:40 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM
State News
KARNATAKA

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

By kannadanewsnow0505/07/2025 7:29 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.