Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಫೀಸ್’ ಕಟ್ಟದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

04/03/2026 4:55 AM

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!
KARNATAKA

BREAKING : ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

By kannadanewsnow5727/12/2024 5:14 AM

ಬೆಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.

ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.

BREAKING : ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ BREAKING: Manmohan Singh passes away: All government offices colleges across the state to remain closed today Schools ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Share. Facebook Twitter LinkedIn WhatsApp Email

Related Posts

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM2 Mins Read

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM2 Mins Read

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM2 Mins Read
Recent News

BIG NEWS : `ಫೀಸ್’ ಕಟ್ಟದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು !

04/03/2026 4:55 AM

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

04/03/2026 4:50 AM

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

Watch Video: ಇಸ್ರೇಲ್ ವಾಯುದಾಳಿ: ಇರಾನ್‌ನ ಪ್ರಯಾಣಿಕ ವಿಮಾನ ಭಸ್ಮ, ವೈರಲ್ ವೀಡಿಯೋ ಇಲ್ಲಿದೆ

03/03/2026 10:09 PM
State News
KARNATAKA

ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

By kannadanewsnow5704/03/2026 4:50 AM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನರ ಜೀವನಮಟ್ಟವನ್ನು ಸುಧಾರಿಸಲು ಮತ್ತು ನಗರ ಪ್ರದೇಶದ ಮಾದರಿಯಲ್ಲೇ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರವು…

ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್.ರಾಜಣ್ಣ

03/03/2026 10:11 PM

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

03/03/2026 9:57 PM

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

03/03/2026 9:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.