ನವದೆಹಲಿ: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ವಿರೋಧಿಸಿ ಮಸೀದಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದೆ.
ಇದಕ್ಕೂ ಮುನ್ನ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಪೂಜೆಗೆ ವಿರೋಧಿಸಿ ಸುಪ್ರೀಂಕೋರ್ಟ್ ಮೊರೆಯೋದಿತ್ತು. ಆದ್ರೆ, ಮಸೀದಿ ಮಸೀದಿ ಸಮಿತಿ ಅರ್ಜಿಯನ್ನ ನಿರಾಕರಿಸಿದ ಸುಪ್ರೀಂಕೋರ್ಟ್, ಅಲಹಾಬಾದ್ ಹೈಕೋರ್ಟ್ಗೆ ಹೋಗುವಂತೆ ಸೂಚಿಸಿದೆ. ಇದರ ಪರಿಣಾಮವಾಗಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದೆ.
ಅದ್ರಂತೆ, “ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶವನ್ನು ನಾವು ಪ್ರಶ್ನಿಸುತ್ತಿದ್ದೇವೆ” ಎಂದು ಮಸೀದಿ ಸಮಿತಿಯನ್ನು ಪ್ರತಿನಿಧಿಸುವ ವಕೀಲರು ಹೇಳಿದರು.
ರಾಜ್ಯದಲ್ಲಿ ‘ಮದುವೆ’ಯಾಗೋರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಆನ್ ಲೈನ್’ನಲ್ಲೇ ಮಾಡ್ಬಹುದು ‘ವಿವಾಹ ನೋಂದಣಿ’
Union Budget 2024 : ಜನ ಸಾಮಾನ್ಯರಿಗೆ ಬಿಗ್ ರಿಲೀಫ್ : ಮನೆಗಳಿಗೆ ‘300 ಯೂನಿಟ್ ಉಚಿತ ವಿದ್ಯುತ್’