BREAKING : ಜ್ಞಾನವಾಪಿ ನೆಲಮಾಳಿಗೆಯಲ್ಲಿ ‘ಪೂಜೆ’ಗೆ ವಿರೋಧ, ಹೈಕೋರ್ಟ್ ಮೊರೆಯೋದ ‘ಮಸೀದಿ ಸಮಿತಿ’

ನವದೆಹಲಿ: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ವಿರೋಧಿಸಿ ಮಸೀದಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದೆ. ಇದಕ್ಕೂ ಮುನ್ನ ಅಂಜುಮನ್ ಇಂಟೆಜಾಮಿಯಾ ಮಸಾಜಿದ್ ಪೂಜೆಗೆ ವಿರೋಧಿಸಿ ಸುಪ್ರೀಂಕೋರ್ಟ್ ಮೊರೆಯೋದಿತ್ತು. ಆದ್ರೆ, ಮಸೀದಿ ಮಸೀದಿ ಸಮಿತಿ ಅರ್ಜಿಯನ್ನ ನಿರಾಕರಿಸಿದ ಸುಪ್ರೀಂಕೋರ್ಟ್, ಅಲಹಾಬಾದ್ ಹೈಕೋರ್ಟ್ಗೆ ಹೋಗುವಂತೆ ಸೂಚಿಸಿದೆ. ಇದರ ಪರಿಣಾಮವಾಗಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದೆ. ಅದ್ರಂತೆ, “ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿದ … Continue reading BREAKING : ಜ್ಞಾನವಾಪಿ ನೆಲಮಾಳಿಗೆಯಲ್ಲಿ ‘ಪೂಜೆ’ಗೆ ವಿರೋಧ, ಹೈಕೋರ್ಟ್ ಮೊರೆಯೋದ ‘ಮಸೀದಿ ಸಮಿತಿ’