BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!

ಬೆಂಗಳೂರು : RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ಕೊಡಲಾಗಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಬೆಂಗಳೂರ್ ನಗರ ಬೆಂಗಳೂರು ಕೇಂದ್ರ ಸೇರಿದಂತೆ ಕೋರಮಂಗಲ ಆರ್ ಟಿ ಓ ಕಚೇರಿಯಲ್ಲಿ ವೆಹಿಕಲ್ ಇನ್ಸ್ಪೆಕ್ಟರ್ ರಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ. ದಾಖಲೆ ಸಮೇತ ವಕೀಲ ನಟರಾಜ್ ಎಂಬವರು ಇದೀಗ ಆರ್‌ಟಿಓ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಹೊರ ರಾಜ್ಯದ ಒಟ್ಟು 10,000 22 ವಾಹನಗಳಿಗೆ ಫಿಟ್ನೆಸ್ … Continue reading BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!