BREAKING : ಬೆಂಗಳೂರಿನ ‘ಮಿರಾಕಲ್ ಡ್ರಿಂಕ್ಸ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : 10 ಜನರು ಸಿಲುಕಿರುವ ಶಂಕೆ

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅಗ್ನಿಯಾಗಳು ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ಆರ್ ಟಿ ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಕಟ್ಟಡದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೌದು ಬೆಂಗಳೂರಿನ ಆರ್ ಟಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಸುಮಾರು 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಇದೀಗ ಅಗ್ನಿ ಅವಗಡ ಸಂಭವಿಸಿದೆ. ಕಟ್ಟಡದಲ್ಲಿ ಹತ್ತಕ್ಕೂ … Continue reading BREAKING : ಬೆಂಗಳೂರಿನ ‘ಮಿರಾಕಲ್ ಡ್ರಿಂಕ್ಸ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : 10 ಜನರು ಸಿಲುಕಿರುವ ಶಂಕೆ