BREAKING : ಕೊಪ್ಪಳದ ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

ಕೊಪ್ಪಳ : ಸರ್ಕಾರಿ ಶಾಲೆಯ ಅಡಿಗೆ ಕೋಣೆಯಲ್ಲಿ ಭೀಕವಾದಂತ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಲೀಕ್ ಆಗಿ ಅಡುಗೆ ಕೋಣೆಯಲ್ಲಿ ಭೀಕರವಾಗಿ ಅಗ್ನಿ ದುರಂತ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯ ರಾಮನಗರದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೊನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಡುಗೆ ಮಾಡುವಾಗ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿದೆ. ಕೂಡಲೇ ಶಾಲೆಗೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.ಈ ವೇಳೆ ಅಡುಗೆ ಕೋಣೆಯಲ್ಲಿದ್ದಂತಹ ಹಲವು ವಸ್ತುಗಳು … Continue reading BREAKING : ಕೊಪ್ಪಳದ ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!