Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗುಜರಾತ್ ವಿಸಾವದರ್ ವಿಧಾನಸಭಾ ಉಪಚುನಾವಣೆ : ಎಎಪಿಯ ಗೋಪಾಲ್ ಇಟಾಲಿಯಾಗೆ ಭರ್ಜರಿ ಗೆಲುವು

23/06/2025 1:22 PM

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

23/06/2025 1:16 PM

ಮಳೆಗಾಲದಲ್ಲಿ ಸೊಳ್ಳೆ ಕಾಟ ತಡೆಯೋಕಾಗ್ತಿಲ್ವಾ? ಈ 7 ಸಲಹೆಗಳನ್ನು ಪಾಲಿಸಿ

23/06/2025 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿರಾಡಿ ಘಾಟ್ ನಲ್ಲಿ ಮತ್ತೆ ಭಾರಿ ‘ಭೂಕುಸಿತ’ : ಟ್ಯಾಂಕರ್ ಸೇರಿ ಮಣ್ಣಿನಡಿ ಸಿಲುಕಿದ 6 ವಾಹನಗಳು
KARNATAKA

BREAKING : ಶಿರಾಡಿ ಘಾಟ್ ನಲ್ಲಿ ಮತ್ತೆ ಭಾರಿ ‘ಭೂಕುಸಿತ’ : ಟ್ಯಾಂಕರ್ ಸೇರಿ ಮಣ್ಣಿನಡಿ ಸಿಲುಕಿದ 6 ವಾಹನಗಳು

By kannadanewsnow0530/07/2024 2:49 PM

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತು. ಇದೀಗ ಇಂದು ಮತ್ತೆ ಭಾರಿ ಬಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು 6 ವಾಹನಗಳು ಸಿಲುಕಿರುವ ಘಟನೆ ನಡೆದಿದೆ.

ಹೌದು ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಸಂಚಾರ ಸಂಪೂರ್ಣ ಬಂದ್

ಹಾಸನದಲ್ಲಿ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ.

ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಹಾಗಾಗಿ ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

23/06/2025 1:16 PM1 Min Read

BIG NEWS : ಸಚಿವ ಸ್ಥಾನಕ್ಕೆ ಜಮೀರ್ ರಾಜೀನಾಮೆ ಕೊಡೋದು ಒಳ್ಳೇದು : ಶಾಸಕ ಬೇಳೂರು ಗೋಪಾಲಕೃಷ್ಣ

23/06/2025 1:06 PM1 Min Read

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

23/06/2025 1:01 PM1 Min Read
Recent News

BREAKING : ಗುಜರಾತ್ ವಿಸಾವದರ್ ವಿಧಾನಸಭಾ ಉಪಚುನಾವಣೆ : ಎಎಪಿಯ ಗೋಪಾಲ್ ಇಟಾಲಿಯಾಗೆ ಭರ್ಜರಿ ಗೆಲುವು

23/06/2025 1:22 PM

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

23/06/2025 1:16 PM

ಮಳೆಗಾಲದಲ್ಲಿ ಸೊಳ್ಳೆ ಕಾಟ ತಡೆಯೋಕಾಗ್ತಿಲ್ವಾ? ಈ 7 ಸಲಹೆಗಳನ್ನು ಪಾಲಿಸಿ

23/06/2025 1:13 PM

JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘SSC’ 2423 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಲಾಸ್ಟ್ ಡೇಟ್ |SSC Recruitment 2025

23/06/2025 1:12 PM
State News
KARNATAKA

BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?

By kannadanewsnow0523/06/2025 1:16 PM KARNATAKA 1 Min Read

ರಾಯಚೂರು : ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯಿಂದ ನನಗೆ ನೋವಾಗಿದೆ ಹಾಗಾಗಿ ಎರಡು ದಿನದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ…

BIG NEWS : ಸಚಿವ ಸ್ಥಾನಕ್ಕೆ ಜಮೀರ್ ರಾಜೀನಾಮೆ ಕೊಡೋದು ಒಳ್ಳೇದು : ಶಾಸಕ ಬೇಳೂರು ಗೋಪಾಲಕೃಷ್ಣ

23/06/2025 1:06 PM

BIG NEWS : ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ : ಬಿ.ಆರ್ ಪಾಟೀಲ್ ಬಗ್ಗೆ ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

23/06/2025 1:01 PM

BIG NEWS : 68 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಡಾ.ಮಹೇಶ್ ಜೋಶಿ

23/06/2025 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.