ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದ ಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ … Continue reading BREAKING : ಬೆಂಗಳೂರಲ್ಲಿ ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed