BREAKING : ಬೆಂಗಳೂರಲ್ಲಿ IT ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ!

ಬೆಂಗಳೂರು : ತೆರಿಗೆ ಅಕ್ರಮದಲ್ಲಿ ಭಾಗಿಯಾಗಿದ್ದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ)ದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ನಗರದ ಕೇಂದ್ರ ವಲಯದ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಜೆ.ಸಿ ರಸ್ತೆ, ಎಸ್.ಪಿ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಈ ವೇಳೆ ವ್ಯಾಪಾರಿಗಳ ಕಳ್ಳಾಟ ಬಹಿರಂಗವಾಗಿದೆ. ದೆಹಲಿ ಮತ್ತಿತರ ಕಡೆಗಳಿಂದ ಬಿಲ್ ರಹಿತವಾಗಿ ಹೆಚ್ಚಿನ ಸರಕು ಖರೀದಿಸಿ ತಂದು ಅವುಗಳನ್ನು ಬಿಲ್ ನೀಡದೆಯೇ ಮಾರಾಟ ಮಾಡುತ್ತಿದ್ದುದನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು … Continue reading BREAKING : ಬೆಂಗಳೂರಲ್ಲಿ IT ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ!