BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಈವರೆಗೆ 11 ಮಂದಿ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡವರನ್ನು ದಾಖಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು … Continue reading BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!