Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : 7 ಮಂದಿ `RCB’ ಅಭಿಮಾನಿಗಳು ಸಾವು.! WATCH VIDEO
KARNATAKA

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : 7 ಮಂದಿ `RCB’ ಅಭಿಮಾನಿಗಳು ಸಾವು.! WATCH VIDEO

By kannadanewsnow57

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ  7 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. 7 ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

VIDEO | Child faints outside Bengaluru's Chinnaswamy Stadium as a massive crowd gathers to celebrate Royal Challengers Bengaluru's IPL 2025 victory.

(Full video available on PTI Videos – https://t.co/n147TvrpG7)' pic.twitter.com/vtZEGr2f7S

— Press Trust of India (@PTI_News) June 4, 2025

#WATCH | Bengaluru: Fans climb over the M Chinnaswamy Stadium walls and fences; police appeal to people to leave and not indulge in such activities

A large number of #RoyalChallengersBengaluru fans have turned up to catch a glimpse of their champion team.

A special… pic.twitter.com/CBn37w9xxp

— ANI (@ANI) June 4, 2025

BREAKING: Massive stampede near Chinnaswamy Stadium in Bengaluru: Four `RCB' fans die.! WATCH VIDEO
Share. Facebook Twitter LinkedIn WhatsApp Email

Related Posts

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read
Recent News

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

‘ಇದು ಪ್ರಧಾನಿಯ ಬಾಲಿಶ ವರ್ತನೆ’: ಮೋದಿ-ಮೆಲೋನಿ ‘ಮೆಲೋಡಿ’ ವಿಡಿಯೋಗೆ ನಟ ಪ್ರಕಾಶ್ ರಾಜ್ ತೀಕ್ಷ್ಣ ವ್ಯಂಗ್ಯ

State News
KARNATAKA

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್…

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.