BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : 7 ಮಂದಿ `RCB’ ಅಭಿಮಾನಿಗಳು ಸಾವು.! WATCH VIDEO

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ  7 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ … Continue reading BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : 7 ಮಂದಿ `RCB’ ಅಭಿಮಾನಿಗಳು ಸಾವು.! WATCH VIDEO